ಶಕ್ತಿ ಯೋಜನೆ: ಶೀಘ್ರವೇ ಶಕ್ತಿ ಯೋಜನೆಯ ಗುರುತಿನ ಚೀಟಿ ನೀಡಲು ಸಾರಿಗೆ ಇಲಾಖೆಗೆ ಆಗ್ರಹ!
ಬೆಂಗಳೂರು, : ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಮೊದಲ ಜಾರಿಯಾದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒಂದು ವರ್ಷ ಪೂರೈಸಲಿದೆ. ರಾಜ್ಯ ಸರ್ಕಾರದ ಈ ಯೋಜನೆ ಕಳೆದ ಒಂದು ವರ್ಷದಿಂದ ಯಶಸ್ವಿಯಾಗಿದ್ದು, ಕೋಟಿಗಟ್ಟಲೆ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ಲೋಕಸಭೆ ಚುನಾವಣೆ 2024
WhatsApp Group
Join Now
Telegram Group
Join Now
ರಾಜ್ಯ ಸರಕಾರ ನೀಡಿರುವ ಉಚಿತ ಪ್ರಯಾಣ ಯೋಜನೆ ರಾಜ್ಯದ ಮಹಿಳೆಯರಿಗೆ ನೆರವಾಗಿದೆ, ಅಂತಾರಾಜ್ಯ ಮಹಿಳೆಯರೂ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸುತ್ತಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಗುರುತಿನ ಚೀಟಿ ನೀಡಬೇಕು ಎಂದು ಸಾರಿಗೆ ಇಲಾಖೆ ಆಗ್ರಹಿಸುತ್ತಿದೆv
ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ